ಚಿಕ್ಕಮಗಳೂರು: 3,000 ರೂ. ಪೆಟ್ರೋಲ್ ಹಾಕಿಸಿ ಪರಾರಿಯಾದ ಕಾರು ಚಾಲಕ
ಚಿಕ್ಕಮಗಳೂರು : 3000 ರೂ. ಪೆಟ್ರೋಲ್ ಹಾಕಿಸಿ ವಂಚಕರು ಪರಾರಿಯಾದ ಘಟನೆ ಜಿಲ್ಲೆಯ ಶೃಂಗೇರಿ ಪಟ್ಟಣದ ಹೊರವಲಯದ ಹೆಚ್.ಪಿ. ಪೆಟ್ರೋಲ್ ಬಂಕ್ ನಲ್ಲಿ ನಡೆದಿದೆ.
ರಿಜಿಸ್ಟ್ರೇಷನ್ ನಂಬರ್ ಇಲ್ಲದ ಸ್ವಿಫ್ಟ್ ಕಾರಿನಲ್ಲಿ ಬಂದಿದ್ದ ಗ್ಯಾಂಗ್ ವೊಂದು ಹೆಚ್.ಪಿ. ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್ ಹಾಕಿಸಿ ಬಳಿಕ ತನಿಕೋಡು ಚೆಕ್ ಪೋಸ್ಟ್ ನಲ್ಲೂ ಪಾಸ್ ತೆಗೆದುಕೊಳ್ಳದೆ ಪರಾರಿಯಾಗಿದ್ದಾರೆ.




