March 13, 2026

ಕಾಸರಗೋಡು: ಅಕ್ರಮವಾಗಿ ಭಾರೀ ಮೌಲ್ಯದ ಮದ್ಯ ಸಾಗಾಟ: ಓರ್ವ ಪೊಲೀಸರ ವಶಕ್ಕೆ

0
IMG-20230710-WA0012.jpg

ಕಾಸರಗೋಡು: ಟೆಂಪೋ ವ್ಯಾನ್ ನಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಭಾರೀ ಮೌಲ್ಯದ ಮದ್ಯವನ್ನು ಮಂಜೇಶ್ವರ ಅಬಕಾರಿ ದಳದ ಸಿಬ್ಬಂದಿಗಳು ವಶಪಡಿಸಿಕೊಂಡಿದ್ದು, ಓರ್ವನನ್ನು ಬಂಧಿಸಿದ್ದಾರೆ.

ರಾಧಾಕೃಷ್ಣ ಕಾಮತ್ ಬಂಧಿತ ಆರೋಪಿ.

ಈತ ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 2484 ಲೀಟರ್ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ.

ಮದ್ಯದ ಬಾಟಲಿ ಒಳಗೊಂಡ ಬಾಕ್ಸ್ ಗಳ ಮೇಲೆ ಗೆರಟೆಗಳನ್ನು ತುಂಬಿಸಿ ಮದ್ಯ ಸಾಗಾಟ ಮಾಡಲಾಗುತ್ತಿತ್ತು. ಸಂಶಯ ಗೊಂಡು ಅಬಕಾರಿ ದಳದ ಸಿಬ್ಬಂದಿಗಳು ತಪಾಸಣೆ ನಡೆಸಿದಾಗ ಅಕ್ರಮ ಸಾಗಾಟ ಪತ್ತೆಯಾಗಿದೆ.

Leave a Reply

Your email address will not be published. Required fields are marked *

error: Content is protected !!