August 12, 2026

ಅನುಮಾನಾಸ್ಪದವಾಗಿ ಯುವತಿ ಸಾವು

0
image_editor_output_image2844457-1689226005589.jpg

ಭೋಪಾಲ್: 23 ವರ್ಷದ ಯುವತಿಯೊಬ್ಬಳು ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಮಧ್ಯಪ್ರದೇಶದ ಇಂದೋರ್ ನಲ್ಲಿ ನಡೆದಿದೆ.

ಯುವತಿಯನ್ನು ಅರ್ಚನಾ ಅಲೇರಿಯಾ ಎಂದು ಗುರುತಿಸಲಾಗಿದೆ. ಈಕೆ ಇಂದೋರ್ ನಗರದ ಬಿಜ್‍ಪುರ್ ಪ್ರದೇಶದ ನಿವಾಸಿ.

ಮಾವು ತಿಂದ ಬಳಿ ಅರ್ಚನಾ ಆರೋಗ್ಯದಲ್ಲಿ ಏರುಪೇರಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಜುಲೈ 8ರಂದು ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಸೋಮವಾರ ರಾತ್ರಿ ಚಿಕಿತ್ಸೆ ಫಲಿಸದೇ ಅರ್ಚನಾ ಇಹಲೋಕ ತ್ಯಜಿಸಿದ್ದಾಳೆ. ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!