March 13, 2026

ಪೊಲೀಸ್ ಕಾನ್ ಸ್ಟೇಬಲ್ ನೇಣಿಗೆ ಶರಣು

0
image_editor_output_image-822815596-1689227757669.jpg

ಹುಬ್ಬಳ್ಳಿ: ಪೊಲೀಸ್ ಕಾನ್ಸ್‌ಟೇಬಲ್ ಒಬ್ಬರು ನೇಣಿಗೆ ಶರಣಾಗಿರುವ ಘಟನೆ ಹುಬ್ಬಳ್ಳಿಯ ಬೆಂಡಿಗೇರಿಯ ದೊಡ್ಡಮನಿ ಕಾಲೋನಿಯಲ್ಲಿ ನಡೆದಿದೆ.

ಮೂಲತಃ ಬೆಳಗಾವಿಯ ಸಂಗೊಳ್ಳಿ ಗ್ರಾಮದ ನಿವಾಸಿ ಮಲ್ಲಿಕಾರ್ಜುನ ರುದ್ರಾಪುರ ನೇಣಿಗೆ ಶರಣಾದ ಪೊಲೀಸ್ ಕಾನ್‌ಸ್ಟೇಬಲ್. ಆತ್ಮಹತ್ಯೆಗೆ ಕಾರಣ ಏನೆಂಬುದು ಇಲ್ಲಿಯವರೆಗೆ ತಿಳಿದು ಬಂದಿಲ್ಲ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!