March 13, 2026

ಉಡುಪಿ ಜಿಲ್ಲೆಗೆ ಆಗಮಿಸಿದ ವಿತ್ತ ಸಚಿವೆ ನಿರ್ಮಲ ಸೀತಾರಾಮನ್‌

0
IMG-20230713-WA0020.jpg

ಉಡುಪಿ: ಉಡುಪಿ ಜಿಲ್ಲೆಯ ಪ್ರವಾಸ ಕೈಗೊಂಡಿರುವ ಕೇಂದ್ರದ ವಿತ್ತ ಸಚಿವೆ ನಿರ್ಮಲ ಸೀತಾರಾಮನ್‌ ಇಂದು ಮಂಗಳೂರು ಅಂತರಾಷ್ಟೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ.

ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೇರಿದಂತೆ ಹಿರಿಯ ಅಧಿಕಾರಿಗಳು ಕೇಂದ್ರ ಸಚಿವರನ್ನು ಸ್ವಾಗತಿಸಿದರು.ನಂತರ ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಉಡುಪಿಗೆ ರಸ್ತೆ ಮಾರ್ಗವಾಗಿ ತೆರಳಿದರು.

ಅವರು ಮಣಿಪಾಲದ ಹೋಟೆಲ್ ಕಂಟ್ರಿ ಇನ್ ಸಭಾಂಗಣದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ 9 ವರ್ಷಗಳ ಸಾಧನೆ ಕುರಿತು ಹಿರಿಯರ ಸಮಾವೇಶದಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರವರು ಭಾಷಣ ಮಾತನಾಡಲಿದ್ದಾರೆ. ಇದೇ ಸಂದರ್ಭದಲ್ಲಿ ಮಹಾ ವಿಕಾಸ ಅಭಿಯಾನ ಎಂಬ ಕರಪತ್ರವನ್ನು ಬಿಡುಗಡೆಗೊಳಿಸಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!