ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಸಾವು
ಹಾಸನ: ವರದಕ್ಷಿಣೆ ಕಿರುಕುಳಕ್ಕೆ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ಪತಿ ವಿರುದ್ಧ ಕೊಲೆ ಆರೋಪ ಹೊರಿಸಿರುವ ಘಟನೆ ಹಾಸನ ತಾಲ್ಲೂಕಿನ, ಯಡಿಯೂರು ಗ್ರಾಮದಲ್ಲಿ ನಡೆದಿದೆ.
ಅನಿತಾ (27) ಮೃತಪಟ್ಟ ಮಹಿಳೆ. 8 ವರ್ಷಗಳ ಹಿಂದೆ ಬೇಲೂರು ತಾಲ್ಲೂಕಿನ, ಅರೇಹಳ್ಳಿ ಹೋಬಳಿ ಮೂರೇಹಳ್ಳಿ ಗ್ರಾಮದ ಅನಿತಾಳನ್ನ ಯಡಿಯೂರು ಗ್ರಾಮದ ಯೋಗೇಶ್‌ಗೆ ಮದುವೆ ಮಾಡಿಕೊಡಲಾಗಿತ್ತು.
ದಂಪತಿಗೆ ಇಬ್ಬರು ಗಂಡು ಮಕ್ಕಳಿದ್ದರು, ಮೊದಲ ಮಗು ಅನಾರೋಗ್ಯದಿಂದ ಸಾವನ್ನಪ್ಪಿತ್ತು




