March 13, 2026

ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಸಾವು

0
image_editor_output_image1063243333-1689313301681.jpg

ಹಾಸನ: ವರದಕ್ಷಿಣೆ ಕಿರುಕುಳಕ್ಕೆ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ಪತಿ ವಿರುದ್ಧ ಕೊಲೆ ಆರೋಪ ಹೊರಿಸಿರುವ ಘಟನೆ ಹಾಸನ ತಾಲ್ಲೂಕಿನ, ಯಡಿಯೂರು ಗ್ರಾಮದಲ್ಲಿ ನಡೆದಿದೆ.

ಅನಿತಾ (27) ಮೃತಪಟ್ಟ ಮಹಿಳೆ. 8 ವರ್ಷಗಳ ಹಿಂದೆ ಬೇಲೂರು ತಾಲ್ಲೂಕಿನ, ಅರೇಹಳ್ಳಿ ಹೋಬಳಿ ಮೂರೇಹಳ್ಳಿ ಗ್ರಾಮದ ಅನಿತಾಳನ್ನ ಯಡಿಯೂರು ಗ್ರಾಮದ ಯೋಗೇಶ್‌ಗೆ ಮದುವೆ ಮಾಡಿಕೊಡಲಾಗಿತ್ತು.

ದಂಪತಿಗೆ ಇಬ್ಬರು ಗಂಡು ಮಕ್ಕಳಿದ್ದರು, ಮೊದಲ ಮಗು ಅನಾರೋಗ್ಯದಿಂದ ಸಾವನ್ನಪ್ಪಿತ್ತು

Leave a Reply

Your email address will not be published. Required fields are marked *

error: Content is protected !!