March 13, 2026

ಉಳ್ಳಾಲ: ನಾಪತ್ತೆಯಾಗಿದ್ದ ಬಿಜೆಪಿ ಕಾರ್ಯಕರ್ತನ ಮೃತದೇಹ ತೊಕ್ಕೊಟ್ಟು ನೇತ್ರಾವತಿ ನದಿ ತೀರದಲ್ಲಿ ಪತ್ತೆ

0
image_editor_output_image1668568850-1689314109931.jpg

ಉಳ್ಳಾಲ : ಕಾಸರಗೋಡಿನ ಕುಂಬಳೆಯಿಂದ ಸೋಮವಾರ ಸಂಜೆ ದಿಢೀರ್ ನಾಪತ್ತೆಯಾಗಿದ್ದ ಬಿಜೆಪಿ ಯುವಮೋರ್ಚಾ ಕುಂಬಳೆ ಮಂಡಲ ಕಾರ್ಯದರ್ಶಿಯ ಮೃತದೇಹ ಉಳ್ಳಾಲ ತೊಕ್ಕೊಟ್ಟು ಬಳಿ ನೇತ್ರಾವತಿ ನದಿ ತೀರದಲ್ಲಿ ಪತ್ತೆಯಾಗಿದೆ.

ಕುಂಬಳೆ ಬಂಬ್ರಾಣ ಕಲ್ಕುಲ ನಿವಾಸಿ ಕಲ್ಲಿನ ಮೇಸ್ತ್ರಿ ಕೆಲಸ ಮಾಡುತ್ತಿರುವ ಲೋಕೇಶ್ – ಪ್ರಭಾವತಿ ದಂಪತಿಯ ಪುತ್ರ ರಾಜೇಶ್ (26) ಎಂಬವರ ಮೃತದೇಹ ಇದಾಗಿದೆ.

ಮೃತ ರಾಜೇಶ್ ಮೇಸ್ತ್ರೀ ಕೆಲಸ ಮಾಡುತ್ತಿದ್ದು, ಸಾಮಾಜಿಕ ಕಾರ್ಯಗಳಲ್ಲಿ ತನ್ನನು ತಾನು ತೊಡಗಿಸಿಕೊಂಡಿದ್ದ.

Leave a Reply

Your email address will not be published. Required fields are marked *

error: Content is protected !!