ಬಂಟ್ವಾಳ: ಆಟೋ ಸ್ಟ್ಯಾಂಡ್ ನಲ್ಲಿ ಆಟೋ ಲೈನ್ ನಲ್ಲಿ ನಿಲ್ಲಿಸುವ ವಿಚಾರವಾಗಿ ಎರಡು ತಂಡಗಳ ನಡುವೆ ಹೊಡೆದಾಟ ನಡೆದಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ.
ಹೊಡೆದಾಟದಲ್ಲಿ ಹಲವರಿಗೆ ಗಾಯಗಳಾಗಿವೆ. ಬಿಸಿ.ರೋಡ್ ಕೈಕಂಬದಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ಲಘು ಲಾಠಿ ಚಾರ್ಜ್ ಮಾಡಿದ್ದಾರೆ.
ಹೆಚ್ವಿನ ಮಾಹಿತಿ ಇನ್ನಷ್ಟೇ ಬರಬೇಕಾಗಿದೆ.

