March 13, 2026

ಕಾರ್ಕಳ ಠಾಣೆಯ ಪೊಲೀಸ್ ಸಿಬ್ಬಂದಿ ಪ್ರಶಾಂತ್ ನೇಣಿಗೆ ಶರಣು

0
image_editor_output_image450930995-1689491935599.jpg


 
ಕಾರ್ಕಳ: ಮಿಯಾರ್ ಗ್ರಾಮದಲ್ಲಿ ಕಾರ್ಕಳ ಪೊಲೀಸ್ ಠಾಣಾ ಸಿಬ್ಬಂದಿ ನೇಣಿಗೆ ಶರಣಾದ ಘಟನೆ ನಡೆದಿದೆ.

ನಗರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪ್ರಶಾಂತ್ ಹಲವು ದಿನಗಳಿಂದ ರಜೆ ನಿಮಿತ್ತ ಮನೆಯಲ್ಲಿದ್ದರು ಎನ್ನಲಾಗಿದೆ.

ಮನೆಯ ಹಿಂಭಾಗದಲ್ಲಿ ನೇಣು ಬಿಗಿದುಕೊಂಡಿದ್ದು ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

Leave a Reply

Your email address will not be published. Required fields are marked *

error: Content is protected !!