ಬೆಂಗಳೂರು: ಮಹಿಳಾ ಟೆಕ್ಕಿಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಸಿಲಿಕಾನ್ ಸಿಟಿಯ ಜೋಗುಪಾಳ್ಯದಲ್ಲಿ ನಡೆದಿದೆ.
ದಿವ್ಯಾ(30) ಆತ್ಮಹತ್ಯೆಗೆ ಶರಣಾದ ಟೆಕ್ಕಿ. ದಿವ್ಯಾ ಅವರು 2014 ರಲ್ಲಿ ಅರವಿಂದ್ ಎಂಬ ಟೆಕ್ಕಿಯನ್ನ ವಿವಾಹವಾಗಿದ್ದರು.
ದಂಪತಿ ಖಾಸಗಿ ಕಂಪನಿಯೊಂದರಲ್ಲಿ ಸಾಫ್ಟ್ ವೇರ್ ಎಂಜಿನಿಯರ್ ಗಳಾಗಿದ್ದು, ಇಬ್ಬರು ಮಕ್ಕಳಿದ್ದಾರೆ.

