February 3, 2026

ಕಾಸರಗೋಡು: ಕಾರಿನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಯ ಸೆರೆ

0
image_editor_output_image768260225-1689749875419.jpg

ಕಾಸರಗೋಡು: ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ಒಂದೂವರೆ ಕಿಲೋ ಗಾಂಜಾ ಸಹಿತ ಓರ್ವನನ್ನು ಹೊಸದುರ್ಗ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಮಡಿಕೈ ನೆಲ್ಲಂಗುಯಿಯ ಮನೋಜ್ ಥೋಮಸ್ (43) ಬಂಧಿತ ಆರೋಪಿಯಾಗಿದ್ದಾನೆ.

ಮಂಗಳವಾರ ರಾತ್ರಿ ಚೆಮ್ಮಟ ವಯಲ್ ನಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದಾಗ ಕಾರಿನಲ್ಲಿ ಒಂದೂವರೆ ಕಿಲೋ ಗಾಂಜಾ ಪತ್ತೆಯಾಗಿದೆ . ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!