August 12, 2026

ಗೃಹಲಕ್ಷ್ಮೀ ಯೋಜನೆ ನೋಂದಣಿ ಪ್ರಕ್ರಿಯೆಗೆ ಚಾಲನೆ

0
IMG-20230719-WA0018.jpg

ಬೆಂಗಳೂರು: ಮನೆ ಯಜಮಾನಿಗೆ ತಿಂಗಳಿಗೆ 2 ಸಾವಿರ ರೂ. ನೀಡುವ ಕಾಂಗ್ರೆಸ್ ಪಕ್ಷದ ‘ಗೃಹಲಕ್ಷ್ಮೀ ಯೋಜನೆ’ ನೋಂದಣಿ ಪ್ರಕ್ರಿಯೆಗೆ ಬುಧವಾರ ಚಾಲನೆ ನೀಡಲಾಯಿತು.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ನೋಂದಣಿ ಪ್ರಕ್ರಿಯೆ ಚಾಲನೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿ ಹಿರಿಯ ಸಚಿವರು ಶಾಸಕರು, ಕಾಂಗ್ರೆಸ್ ನಾಯಕಿಯರು ಸೇರಿ ಹಲವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You may have missed

error: Content is protected !!