March 13, 2026

ವಿಟ್ಲ: ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಕೃಷಿಕ ಮೃತ್ಯು

0
image_editor_output_image1811115008-1689956166048.jpg

ವಿಟ್ಲ: ವಿಟ್ಲ ಸಮೀಪದ ಉಕ್ಕುಡ ಆಲಂಗಾರು ಎಂಬಲ್ಲಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕೃಷಿಕ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ.

ಮೃತರನ್ನು ಆಲಂಗಾರು ನಿವಾಸಿ ನಾರಾಯಣ ಗೌಡ (55 ವರ್ಷ ) ಎಂದು ಗುರುತಿಸಲಾಗಿದೆ.

ಮೃತರು ಪತ್ನಿ ನಳಿನಿ ಹಾಗೂ ಪ್ರಜ್ವಲ್ ಹಾಗೂ ಚೈತನ್ಯ ಎಂಬ ಮಕ್ಕಳನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!