August 12, 2026

ಮಣಿಪಾಲ: ಡಿವೈಡರ್‌‌ಗೆ ಢಿಕ್ಕಿ ಹೊಡೆದು ಪಲ್ಟಿಯಾದ ಕಾರು

0
image_editor_output_image-247056847-1690015182189.jpg

ಮಣಿಪಾಲ: ಮಣಿಪಾಲದ ಲಕ್ಷ್ಮೀಂದ್ರನಗರದ ಬಳಿ ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ನಡೆದಿದೆ.

ಬೆಳಿಗ್ಗೆಯಿಂದ ಮಳೆ ಸುರಿಯುತ್ತಿದ್ದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವ್ಯೆಡರ್ ಗೆ ಢಿಕ್ಕಿ ಹೊಡೆದು ಪಲ್ಟಿಯಾಗಿದೆ ಎನ್ನಲಾಗಿದೆ.

ಇನ್ನು ಅಪಘಾತದ ಗಾಯಾಳುವನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು. ಡಿಕ್ಕಿಯ ರಭಸಕ್ಕೆ ಕಾರಿನ ಬೊನೆಟ್ ಹಾಗೂ ಬಂಪರ್ ಕಿತ್ತು ಹೋಗಿದೆ.

ಕಾರಿನಲ್ಲಿದ್ದವರ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದ್ದು, ಮಣಿಪಾಲ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!