August 12, 2026

ಉಡುಪಿ: ಬಸ್-ಸ್ಕೂಟರ್ ನಡುವೆ ಅಪಘಾತ: ಸವಾರ ಮೃತ್ಯು, ಸಹಸವಾರ ಗಂಭೀರ

0
IMG-20230722-WA0032.jpg

ಉಡುಪಿ: ಖಾಸಗಿ ಬಸ್ ಮತ್ತು ಸ್ಕೂಟರ್ ನಡುವೆ ಢಿಕ್ಕಿ ಸಂಭವಿಸಿ ಸ್ಕೂಟರ್ ಸವಾರ ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಹಿರಿಯಡ್ಕ ಸಮೀಪದ ಒಂತಿಬೆಟ್ಟು ಎಂಬಲ್ಲಿ ನಡೆದಿದೆ.

ಕೃಷ್ಣ ಪೂಜಾರಿ (57) ವರ್ಷ ಮೃತಪಟ್ಟ ವ್ಯಕ್ತಿ.

ಇನ್ನು ಸ್ಕೂಟರ್ ಸಹಸವಾರ ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಕುರಿತು ಹಿರಿಯಡ್ಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!