ಡೆತ್‍ನೋಟ್ ಬರೆದಿಟ್ಟು ಯುವತಿ ಆತ್ಮಹತ್ಯೆ
ಮೈಸೂರು: ಪ್ರೀತಿಸಿದ ಹುಡುಗ ಮತ್ತೊಬ್ಬಳ ಹಿಂದೆ ಸುತ್ತಾಡಿದ ಹಿನ್ನೆಲೆಯಲ್ಲಿ ಯುವತಿ ಡೆತ್‍ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರು ಜಿಲ್ಲೆ ಕೆ.ಆರ್ ನಗರ ತಾಲೂಕಿನ ಗೌಡನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ಯುವತಿಯನ್ನು ನಿಸರ್ಗ(20) ಎಂದು ಗುರುತಿಸಲಾಗಿದೆ.
ಈಕೆ ಇಲಿ ಪಾಷಾಣ ತಿಂದು ಆಸ್ಪತ್ರೆ ಸೇರಿದ್ದು, ಇದೀಗ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ.




