March 13, 2026

ದಕ್ಷಿಣಕನ್ನಡ ಜಿಲ್ಲೆಯಲ್ಲಿ ಭಾರೀ ಗಾಳಿ ಮಳೆ: ಕುಮಾರಧಾರ ನದಿ ನೀರಿನ ಮಟ್ಟ ಹೆಚ್ಚಳ: ಸುಬ್ರಹ್ಮಣ್ಯದ ಸ್ನಾನಘಟ್ಟ ಮುಳುಗಡೆ

0
image_editor_output_image287638134-1690090991808.jpg

ಸುಬ್ರಮಣ್ಯ: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಜಿಲ್ಲೆಯ ಪವಿತ್ರ ಕ್ಷೇತ್ರ ಸುಬ್ರಹ್ಮಣ್ಯದಲ್ಲಿ ಹರಿಯುವ ಕುಮಾರಧಾರ ನದಿ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳಗೊಂಡಿದ್ದು, ಸ್ನಾನಘಟ್ಟ ಮುಳುಗಡೆಯಾಗಿದೆ.

ಸುಬ್ರಮಣ್ಯ ದೇವಳಕ್ಕೆ ಬಂದ ಪ್ರವಾಸಿಗರು ಸ್ನಾನಘಟ್ಟದಲ್ಲಿ ನೀರಿಗಿಳಿದು ದುಸ್ಸಾಹಸ ಮಾಡುವ ದೃಶ್ಯಗಳು ಕಂಡುಬಂದಿದೆ.

ಈ ಬಗ್ಗೆ ಸಂಬಂಧ ಇಲಾಖೆಗಳು ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!