March 13, 2026

ಮಂಗಳೂರು: ದ.ಕ, ಉಡುಪಿ ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌ ಘೋಷಣೆ

0
image_editor_output_image-429583534-1690202229459.jpg


 
ಮಂಗಳೂರು: ಕಳೆದ ಎರಡು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಇಂದು ಮತ್ತು ನಾಳೆ (ಜು.24,25) ರೆಡ್‌ ಅಲರ್ಟ್‌ ಘೋಷಿಸಲಾಗಿದೆ. 

ಚಿಕ್ಕಮಗಳೂರು , ಶಿವಮೊಗ್ಗ, ಕೊಡಗು ಆರೆಂಟ್‌ ಅಲರ್ಟ್‌ ನ್ನು ನೀಡಲಾಗಿದೆ. ಇನ್ನು ಬಾಗಲಕೋಟೆ, ಬೆಳಗಾವಿ, ಹಾವೇರಿ, ಕಲಬುರಗಿ, ಹಾವೇರಿ, ಹಾಸನ ವಿಜಯಪುರ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್‌ ನೀಡಲಾಗಿದೆ.

ಮುಂದಿನ 7 ದಿನಗಳ ಕಾಲ ಮಳೆ ಅರ್ಭಟ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Leave a Reply

Your email address will not be published. Required fields are marked *

error: Content is protected !!