March 23, 2026

ರಸ್ತೆ ಬದಿಯಲ್ಲಿ ಪತ್ತೆಯಾಯ್ತು 2 ಸಾವಿರ ಮುಖಬೆಲೆಯ ನೋಟಿನ ಕಂತೆಗಳು!

0
ms-250723-money.jpg


 
ಕನಕಪುರ: 2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ರಿಸರ್ವ್ ಬ್ಯಾಂಕ್‌ ವಾಪಸ್‌ ಪಡೆದಿದೆ. ಸೆ.30ರ ತನಕ ನೋಟುಗಳನ್ನು ಬ್ಯಾಂಕಿನಲ್ಲಿ ಬದಲಿಸಿಕೊಳ್ಳಲು ಅವಕಾಶ ನೀಡಿದೆ.

ಆದರೆ ನೋಟು ಚಲಾವಣೆ ಮಾಡಲು ಸಾಧ್ಯವಿಲ್ಲವೆಂದರಿತ ದುಷ್ಕರ್ಮಿಗಳು 2000 ರೂ. ಮುಖಬೆಲೆಯ ಕಂತೆ ಕಂತೆ ನೋಟುಗಳನ್ನು ಬೆಂಗಳೂರಿನ ಕನಕಪುರ ರಸ್ತೆ ಬದಿಯಲ್ಲಿ ಎಸೆದು ಹೋಗಿದ್ದಾರೆ.

ನೋಟು ಎಸೆದವರು ಯಾರು ಎಂಬುವುದು ತಿಳಿದುಬಂದಿಲ್ಲ..ಈ ಬಗ್ಗೆ ತನಿಖೆ ನಡೆಸುವ ಸಾಧ್ಯತೆ ಇದೆ.

Leave a Reply

Your email address will not be published. Required fields are marked *

error: Content is protected !!