March 13, 2026

ಮದ್ಯವ್ಯಸನ ಮುಕ್ತ ಕೇಂದ್ರಕ್ಕೆ ಸೇರಿದ ಯುವಕ ಸಾವು

0
image_editor_output_image57017700-1690352087500.jpg

ಚಿಕ್ಕಬಳ್ಳಾಪುರ: ಮದ್ಯವ್ಯಸನ ಮುಕ್ತ ಕೇಂದ್ರಕ್ಕೆ ಸೇರಿದ ಯುವಕನೋರ್ವ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ ನಡೆದಿದೆ.

ಚಿಂತಾಮಣಿ ತಾಲೂಕಿನ ಬುಡಗವಾರಹಳ್ಳಿ ಬಳಿಯ ಮದ್ಯವ್ಯಸನ ಮುಕ್ತ ಹಾಗೂ ಮಾನಸಿಕ ಅಸ್ವಸ್ಥರ ಪುನರ್ವಸತಿ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ಶ್ರೀನಿವಾಸಪುರದ ಮಂಜುನಾಥ್ (21) ಮೃತ ಯುವಕ.

Leave a Reply

Your email address will not be published. Required fields are marked *

error: Content is protected !!