March 13, 2026

ಮಂಗಳೂರು: ಮಾದಕ ವಸ್ತು MDMA ಸಹಿತ ಡ್ರಗ್ ಪೆಡ್ಲರ್ ಸಿಸಿಬಿ ಪೊಲೀಸರ ವಶಕ್ಕೆ

0
image_editor_output_image272968113-1690389116110.jpg

ಮಂಗಳೂರು: ಮಂಗಳೂರು ನಗರದಾದ್ಯಂತ ಮಾದಕ ವಸ್ತುವಾದ MDMA ನ್ನು ಮಾರಾಟ ಮಾಡುತ್ತಿದ್ದ ಕುಖ್ಯಾತ ಡ್ರಗ್ ಪೆಡ್ಲರ್ ಗಳ ತಂಡದ ಇನ್ನೋರ್ವ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ಧಾರೆ.

ಜು.20 ರಂದು ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ತಲಪಾಡಿ  ಗ್ರಾಮದ ಪಿಲಿಕೂರಿನಲ್ಲಿ MDMA ಮಾದಕ ವಸ್ತುವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಮೂವರನ್ನು ಬಂಧಿಸಲಾಗಿತ್ತು.

ಬುಧವಾರ ಪ್ರಕರಣದಲ್ಲಿ ಭಾಗಿಯಾದ ಇತರ ಆರೋಪಿಗಳ ಪತ್ತೆ ಕಾರ್ಯದಲ್ಲಿದ್ದ ಸಿಸಿಬಿ ಪೊಲೀಸರು ಸಮಯ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ MDMA ಸಹಿತ ಅಬ್ದುಲ್ ಉವೇಸ್ ಎಂಬಾತನನ್ನು ಬಂಧಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!