May 20, 2026

ವಿಟ್ಲ: ಕೆಮಿಕಲ್ ನೀರು ಚೆಲ್ಲಡ್ಕ ಹಳ್ಳಕ್ಕೆ ಬಿಡಲು ಯತ್ನ: ಟ್ಯಾಂಕರ್ ಸಹಿತ ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು

0
image_editor_output_image-1927403658-1690437037711.jpg

ವಿಟ್ಲ : ಕೇರಳದ ಕೊಳಚೆ ಕೆಮಿಕಲ್ ಮಿಶ್ರಿತ ನೀರನ್ನು ಚೆಲ್ಲಡ್ಕ ಅಮೈ ಬಳಿಯ ಹಳ್ಳಕ್ಕೆ ನಿರಂತರವಾಗಿ ಬಿಡುವ ವಾಹನ ಸಮೇತ ಚಾಲಕನನ್ನು ಸಾರ್ವಜನಿಕರು ಹಿಡಿದ ಘಟನೆ ನಡೆದಿದೆ.

ಚೆಲ್ಲಡ್ಕ ಅಮೈ ಬಳಿಯ ಹಳ್ಳಕ್ಕೆ ದಿನಂಪ್ರತಿ ಕೇರಳದ ಕೊಳಚೆ ಕೆಮಿಕಲ್ ಮಿಶ್ರಿತ ನೀರನ್ನು ಹರಿಬಿಡುತ್ತಿದ್ದು, ಇಂದು ಸಾರ್ವಜನಿಕರು ರೆಡ್ ಹ್ಯಾಂಡಾಗಿ ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ

Leave a Reply

Your email address will not be published. Required fields are marked *

error: Content is protected !!