September 19, 2024

ಪುತ್ತೂರು: ಪಾಂಗ್ಲಾಯಿ ಬಳಿ ಪೊದೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ

0

ಪುತ್ತೂರು: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮೃತದೇಹ ಪತ್ತೆಯಾದ ಘಟನೆ ನಗರದ ಪಾಂಗ್ಲಾಯಿಯಲ್ಲಿ ಜು.27ರ ಗುರುವಾರ ನಡೆದಿದೆ.

ಪೊದೆಯೊಂದರ ಬಳಿ ಈ ಅಪರಿಚಿತ ಮೃತದೇಹ ಪತ್ತೆಯಾಗಿದ್ದು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮಾಹಿತಿ ಆಧಾರರ ಮೇಲೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲಿಸಿ ಮೃತದೇಹವನ್ನು ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದು, ಮೃತದೇಹದ ಗುರುತು ಪತ್ತೆಗೆ ತನಿಖೆ ಆರಂಭಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!