March 13, 2026

ಬಂಟ್ವಾಳ: ಪೊಲೀಸ್ ಕುಟುಂಬದ ಮಾನಭಂಗಕ್ಕೆ ಯತ್ನಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಇಬ್ಬರು ಆರೋಪಿಗಳ ಬಂಧನ

0
IMG-20230504-WA0062.jpg

ಬಂಟ್ವಾಳ: ಪೊಲೀಸ್ ಕುಟುಂಬದ ಮಾನಭಂಗಕ್ಕೆ ಯತ್ನಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಬಂಟ್ವಾಳ ನಗರ ಠಾಣಾ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ನಡೆದಿದೆ.

ಬಂಧಿತ ಆರೋಪಿಗಳನ್ನು ತುಂಬೆ ನಿವಾಸಿಗಳಾದ ಮನೀಶ್ ಪೂಜಾರಿ ಮತ್ತು ಮಂಜುನಾಥ್ ಆಚಾರ್ಯ ಎಂದು ಗುರುತಿಸಲಾಗಿದೆ.

ಬಂಟ್ವಾಳ ಡಿ.ವೈ.ಎಸ್.ಪಿ. ಕಚೇರಿಯ ಪೊಲೀಸ್ ಸಿಬ್ಬಂದಿ ಕುಮಾರ್ ಅವರ ಕುಟುಂಬದ ಮೇಲೆ ಮಾನಭಂಗ ಯತ್ನ ನಡೆದಿದೆ ಎನ್ನಲಾಗಿದ್ದು, ಈ ಬಗ್ಗೆ ಕುಮಾರ್ ಅವರು ಬಂಟ್ವಾಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಅದರಂತೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!