December 15, 2025

ಮಂಗಳೂರು: ರೈಲು ಢಿಕ್ಕಿ: ಅಪರಿಚಿತ ವ್ಯಕ್ತಿ ಮೃತ್ಯು

0
IMG-20230729-WA0013.jpg

ಮಂಗಳೂರು: ರೈಲು ಡಿಕ್ಕಿಯಾಗಿ ವ್ಯಕ್ತಿಯೊರ್ವರು ಸಾವನ್ನಪಿರುವ ಘಟನೆ ಪಚ್ಚನಾಡಿ ರೈಲ್ವೆ ಬ್ರಿಜ್ಡ್ ಬಳಿ ನಡೆದಿದೆ.

ಸುಮಾರು 52 ವರ್ಷದ ಅಪರಿಚಿತ ವ್ಯಕ್ತಿ ಮತ್ಯ್ಸಗಂಧ ರೈಲು ಢಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ.

ಇನ್ನು ಸ್ಥಳಕ್ಕೆ ಆರ್ಪಿಎಫ್, ಜಿಆರ್ಪಿ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!