March 13, 2026

ಉಳ್ಳಾಲ: ನೇತ್ರಾವತಿ ನದಿ ತಟದಲ್ಲಿಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

0
dead-4-1.jpg

ಉಳ್ಳಾಲ: ನೇತ್ರಾವತಿ ನದಿ ತಟದಲ್ಲಿ ಅಪರಿಚಿತ ವ್ಯಕ್ತಿಯೋರ್ವರ ಮೃತದೇಹ ಜು.29ರ ಶನಿವಾರ ಸಂಜೆ ವೇಳೆ ಪತ್ತೆಯಾಗಿದೆ.

ಸುಮಾರು 40-50 ರ ಹರೆಯದ ವ್ಯಕ್ತಿಯ ಮೃತದೇಹ ಇದಾಗಿದ್ದು, ಮಳೆಯಿಂದ ನೀರಿಗೆ ಬಿದ್ದು ಸಾವನ್ನಪ್ಪಿರುವ ಶಂಕೆ ಇದೆ.

ಉಳ್ಳಾಲದ ಪ್ರೇಮ್ ಪ್ರಕಾಶ್ ಡಿಸೋಜ, ಪ್ರವೀಣ್ ಡಿಸೋಜ, ಆಲ್ವಿನ್ ಡಿಸೋಜ, ರಾಜೇಶ್ ಡಿಸೋಜ, ಕಿಶೋರ್ ಡಿಸೋಜ ಮೃತದೇಹ ಮೇಲಕ್ಕೆತ್ತುವಲ್ಲಿ ಸಹಕರಿಸಿದರು. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!