September 20, 2024

5 ವರ್ಷದ ಬಾಲಕಿಯ ಅಪಹರಿಸಿ ಅತ್ಯಾಚಾರ, ಕೊಲೆ: ಆರೋಪಿಯ ಬಂಧನ

0

ತಿರುವನಂತಪುರಂ: 5 ವರ್ಷದ ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯವೆಸಗಿದ ಬಳಿಕ ಆಕೆಯ ಕತ್ತು ಹಿಸುಕಿ ಕೊಂದು ಗೋಣಿಚೀಲದಲ್ಲಿ ಮೃತದೇಹವನ್ನು ತುಂಬಿಸಿ ಹೂತುಹಾಕಿದ ಘಟನೆ ಕೇರಳದ ಎರ್ನಾಕುಲಂ ಜಿಲ್ಲೆಯಲ್ಲಿ ನಡೆದಿದೆ.

ದುಷ್ಕೃತ್ಯ ನಡೆಸಿದ ಆರೋಪಿಯನ್ನು ಶುಕ್ರವಾರ ರಾತ್ರಿ ಪೊಲೀಸರು ಬಂಧಿಸಿದ್ದು, ಕುಡಿದ ಅಮಲಿನಲ್ಲಿದ್ದರಿಂದ ಆತನಿಂದ ಸಂಪೂರ್ಣ ಮಾಹಿತಿ ಪಡೆಯಲು ಕೆಲವು ಗಂಟೆಗಳೇ ಬೇಕಾಯಿತು ಎಂದು ಪೊಲೀಸರು ತಿಳಿಸಿದ್ದಾರೆ

Leave a Reply

Your email address will not be published. Required fields are marked *

error: Content is protected !!