ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಯಾಗಿದ್ದ ಪ್ರೊ.ಕೆ.ಭೈರಪ್ಪ ನಿಧನ
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಮಾಜಿ ಉಪಕುಲಪತಿ ಪ್ರೊ.ಕೆ.ಭೈರಪ್ಪ ಅವರು ಸೋಮವಾರ ಬೆಳಿಗ್ಗೆ ತೀವ್ರ ಹೃದಯಾಘಾತದಿಂದ ನಿಧನ ಹೊಂದಿದರು. ಅವರಿಗೆ 69 ವರ್ಷ ವಯಸ್ಸಾಗಿತ್ತು.
2014 ಜೂನ್ ನಿಂದ 2019 ಜೂನ್ ವರೆಗೆ ಮಂಗಳೂರು ವಿಶ್ವ ವಿದ್ಯಾಲಯದಲ್ಲಿ ಕುಲಪತಿಗಳಾಗಿ ಕಾರ್ಯನಿರ್ವಹಿಸಿ ಬಳಿಕ ನಿವೃತ್ತಿ ಹೊಂದಿದ್ದರು ಆ ಬಳಿಕ ಆದಿ ಚುಂಚನ ಗಿರಿಯಲ್ಲಿ ಸಹ ಕುಲಪತಿಗಳಾಗಿ ಕಾರ್ಯ ನಿರ್ವ ಹಿಸುತಿದ್ದರು.




