ಬಂಟ್ವಾಳ: ಮನೆಯ ಮಹಡಿ ಮೇಲಿನಿಂದ ಬಿದ್ದು ಆಟೋ ಚಾಲಕ ಮೃತ್ಯು
ಬಂಟ್ವಾಳ: ಮನೆಯ ಮಹಡಿ ಮೇಲಿನಿಂದ ಆಕಸ್ಮಿವಾಗಿ ಕಾಲು ಜಾರಿ ಬಿದ್ದು ಆಟೋ ಚಾಲಕ ಮೃತಪಟ್ಟ ಘಟನೆ ಮಾಣಿ ಸಮೀಪದ ಗಡಿಯಾರ ಎಂಬಲ್ಲಿ ನಡೆದಿದೆ.
ಗಡಿಯಾರ ಸಮೀಪದ ಬಾನಗುಂಡಿ ನಿವಾಸಿ ಅಟೋ ರಿಕ್ಷಾ ಚಾಲಕ ಕಾಂತಪ್ಪ ಮೂಲ್ಯ (48) ಮೃತಪಟ್ಟವರು.
ಕಾಂತಪ್ಪ ಮೂಲ್ಯ ಅವರು ಹೊಸ ಮನೆ ನಿರ್ಮಾಣ ಮಾಡುತ್ತಿದ್ದು, ಮನೆಯ ಮಹಡಿ ಮೇಲೆ ಹೋಗಿದ್ದ ಅವರು ಆಕಸ್ಮಿಕ ವಾಗಿ ಕಾಲು ಜಾರಿ ಕೆಳಗೆ ಬಿದ್ದು, ಗಂಭೀರವಾಗಿ ಗಾಯಗೊಂಡಿದ್ದರು.
ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅವರು ಸ್ಥಳದಲ್ಲಿಯೇ ಮೃತಪಟ್ಟರು ಎಂದು ವೈದ್ಯರು ತಿ





