March 15, 2026

ಉಡುಪಿ: ನೀರಿನ ಹೊಂಡಕ್ಕೆ ಬಿದ್ದು ಬಾಲಕಿ ಮೃತ್ಯು

0
IMG-20230802-WA0022.jpg

ಉಡುಪಿ: ಹೆಬ್ರಿ ತಾಲೂಕಿನ ನಾಲ್ಕೂರು ಗ್ರಾಮದ ಕಕ್ಕೆ ಅರಮನೆ ಜೆಡ್ಡು ಸಮೀಪ ನೀರಿನ ಹೊಂಡಕ್ಕೆ ಬಿದ್ದು ಮೂರು ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಕೃತಿಕಾ(3) ಮೃತ ಬಾಲಕಿ.

ಮಂಗಳವಾರ ರಾತ್ರಿ ಅಜ್ಜಿ ಮಂಜುಳಾ ಜೊತೆ ನಡೆದುಕೊಂಡು ಹೋಗುತ್ತಿದ್ದಾಗ ಕತ್ತಲಲ್ಲಿ ರಸ್ತೆ ಪಕ್ಕದಲ್ಲಿರುವ ಹೊಂಡಕ್ಕೆ ಬಾಲಕಿ ಬಿದ್ದು ಬಾಲಕಿ ಸಾವನ್ನಪ್ಪಿದ್ದಾಳೆ.

ಈ ಕುರಿತು ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!