February 3, 2026

ಮಂಗಳೂರು: ಇನ್‌ಸ್ಟಾಗ್ರಾಮ್‌ನಲ್ಲಿ ದೇವರ ಬಗ್ಗೆ ಅಶ್ಲೀಲ ಕಮೆಂಟ್: ಆರೋಪಿ ಪೊಲೀಸರ ವಶಕ್ಕೆ

0
image_editor_output_image-36726739-1691078189208.jpg

ಮಂಗಳೂರು: ಇನ್‌ಸ್ಟಾಗ್ರಾಮ್‌ನಲ್ಲಿ ಹಿಂದೂ ದೇವರ ಬಗ್ಗೆ ಅಶ್ಲೀಲವಾಗಿ ಕಮೆಂಟ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಬಿಕರ್ನಕಟ್ಟೆಯ ಹಿಲ್‌ರೋಡ್ ನಿವಾಸಿ ಸಲ್ಮಾನ್ (22) ಬಂಧಿತ ಆರೋಪಿ.

ಸೆನ್ ಪೊಲೀಸ್ ಠಾಣೆಯಲ್ಲಿ ಹಿಂದೂ ದೇವರ ಬಗ್ಗೆ ಅಶ್ಲೀಲವಾಗಿ ಬರೆದು ಕಮೆಂಟ್ ಮಾಡಿದ ಬಗ್ಗೆ ದೂರು ದಾಖಲಾಗಿದ್ದು, ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ 7ನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!