ನಮ್ಮ ರಾಜ್ಯ ವ್ಯಾಪಾರಿಗೆ ಲಾಠಿಯಿಂದ ಹಲ್ಲೆ ಮಾಡಿದ ಪೊಲೀಸ್ ಅಮಾನತು reporter August 5, 2023 0 ಹಾಸನ: ಕೇಳಿದಷ್ಟು ಹಣಕ್ಕೆ ಪ್ಲಾಸ್ಟಿಕ್ ಟೇಬಲ್ ಕೊಡಲಿಲ್ಲ ಎಂಬ ಕಾರಣಕ್ಕೆ ಅಮಾಯಕ ವ್ಯಾಪಾರಿ ಮೇಲೆ ಕಳ್ಳತನದ ಆರೋಪ ಮಾಡಿ ಲಾಠಿಯಿಂದ ಹಲ್ಲೆ ಮಾಡಿದ ಘಟನೆ ಹಾಸನಲ್ಲಿ ನಡೆದಿದೆ. ಹಲ್ಲೆ ಮಾಡಿದ ಸಕಲೇಶಪುರ ತಾಲೂಕಿನ ಯಸಳೂರು ಪೊಲೀಸ್ ಠಾಣೆಯ ಹೆಡ್ಕಾನ್ಸ್ ಟೇಬಲ್ ಮಣಿಕುಮಾರ್ ನನ್ನು ಅಮಾನತು ಮಾಡಲಾಗಿದೆ. Post navigation Previous: ನ್ಯಾಯಾಲಯಕ್ಕೆ ಕರೆದೊಯ್ಯುವಾಗ ವಿಚಾರಧೀನ ಕೈದಿ ಪರಾರಿNext: ಮಂಗಳೂರಿನಿಂದ ಹೊರಟಿದ್ದ KSRTC ಬಸ್ ಪಲ್ಟಿ: ಗಾಯಗೊಂಡ ಪ್ರಯಾಣಿಕರು ಆಸ್ಪತ್ರೆಗೆ ದಾಖಲು More Stories ನಮ್ಮ ರಾಜ್ಯ ದಾವಣಗೆರೆ: ಕಾಂಗ್ರೆಸ್ ಶಾಸಕ ಸಮರ್ಥ್ ಶಾಮನೂರು ಪ್ರಯಾಣಿಸುತ್ತಿದ್ದ ಕಾರು ನಡುವೆ ಅಪಘಾತ admin August 25, 2026 0 ಕ್ರೈಂ ಸುದ್ದಿ ನಮ್ಮ ರಾಜ್ಯ ಕಲಬುರಗಿ: ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣ: ಬಿಜೆಪಿ ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ವಿರುದ್ಧ ಜಾಮೀನುರಹಿತ ಬಂಧನ ವಾರಂಟ್ admin August 25, 2026 0 ನಮ್ಮ ರಾಜ್ಯ ಹಾಸನ: ಆಟವಾಡುತ್ತಾ ಟ್ರ್ಯಾಕ್ಟರ್ನ ಕೀ ಆನ್ ಮಾಡಿದ ಮೂರು ವರ್ಷದ ಮಗು: ಚಲಿಸಿದ ಟ್ರ್ಯಾಕ್ಟರ್ ತಂದೆಯ ಮೇಲೆ ಹರಿದು ಮೃತ್ಯು admin August 23, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.