ಕ್ರೈಂ ಸುದ್ದಿ ನಮ್ಮ ರಾಜ್ಯ ಮಡಿಕೇರಿ: ಮರದಿಂದ ಬಿದ್ದು ಪೊಲೀಸ್ ಸಿಬ್ಬಂದಿ ಸಾವು reporter August 6, 2023 0 ಮಡಿಕೇರಿ: ಮರದಿಂದ ಬಿದ್ದು ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿದ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ. ಮೃತ ಪೊಲೀಸ್ ಸಿಬ್ಬಂದಿಯನ್ನು ಲೋಕೇಶ್ ಎಂದು ಗುರುತಿಸಲಾಗಿದೆ. ಇವರು ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಅವರ ಗನ್ ಮ್ಯಾನ್ ಆಗಿದ್ದು, 15 ವರ್ಷಗಳಿಗೂ ಹೆಚ್ಚು ಕಾಲ ಅವರ ಬಳಿ ಕೆಲಸ ಮಾಡಿದ್ದರು. Post navigation Previous: ಧರ್ಮಸ್ಥಳದಲ್ಲಿ ಅನೈತಿಕ ಪೊಲೀಸ್ಗಿರಿ ಪ್ರಕರಣ: ಮೂವರು ಸಂಘಪರಿವಾರದ ಕಾರ್ಯಕರ್ತರ ಬಂಧನNext: ವಿಟ್ಲ: ಎರ್ಮೆಮಜಲು ಗುಡ್ಡ ಪ್ರದೇಶದಲ್ಲಿ ಜುಗಾರಿ ಅಡ್ಡೆಗೆ ಪೊಲೀಸರ ದಾಳಿ More Stories ಕ್ರೈಂ ಸುದ್ದಿ ನಮ್ಮ ಕರಾವಳಿ ಪುತ್ತೂರು: ದರ್ಬೆ ಗಲಾಟೆ ಪ್ರಕರಣ: ವಿಚಾರಣೆಗೆ ಹಾಜರಾಗುವಂತೆ ಹಲವರಿಗೆ ನೋಟಿಸ್ ಜಾರಿ ಮಾಡಿದ ಪೊಲೀಸರು admin August 27, 2026 0 ನಮ್ಮ ರಾಜ್ಯ ವಿದ್ಯಾರ್ಥಿ ಸಮಸ್ಯೆ, ಶಿಕ್ಷಣ ಸುಧಾರಣೆಗೆ ಸಚಿವ ಸಂಪುಟ ಉಪಸಮಿತಿ ರಚನೆ: ಅಧ್ಯಕ್ಷರಾಗಿ ಯು.ಟಿ.ಖಾದರ್ ನೇಮಕ admin August 27, 2026 0 ನಮ್ಮ ರಾಜ್ಯ ಹೆಲ್ಮೆಟ್ ಧರಿಸದೆ ಬೈಕ್ ಚಲಾಯಿಸಿದ ರಾಣೇಬೆನ್ನೂರು ಶಾಸಕ ಪ್ರಕಾಶ ಕೋಳಿವಾಡ ಗೆ ದಂಡ admin August 27, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.