December 19, 2025

ವಿಟ್ಲ: ಎರ್ಮೆಮಜಲು ಗುಡ್ಡ ಪ್ರದೇಶದಲ್ಲಿ ಜುಗಾರಿ ಅಡ್ಡೆಗೆ ಪೊಲೀಸರ ದಾಳಿ

0
image_editor_output_image-1938351740-1691310187652.jpg

ವಿಟ್ಲ : ವೀರಕಂಭ ಗ್ರಾಮದ ಎರ್ಮೆಮಜಲು ಗುಡ್ಡ ಪ್ರದೇಶದಲ್ಲಿ ನಡೆಯುತ್ತಿದ್ದ ಜುಗಾರಿ ಅಡ್ಡೆಗೆ ಪೊಲೀಸರು ದಾಳಿ ನಡೆಸಿದ ಘಟನೆ ನಡೆದಿದೆ.

ಎರ್ಮೆಮಜಲು ಸರಕಾರಿ ಗುಡ್ಡ ಜಾಗದಲ್ಲಿ ಅಂದರ್-ಬಾಹರ್ ಎಂಬ ಇಸ್ಪೀಟು ಜುಗಾರಿ ಆಟವನ್ನು ಆಡುತ್ತಿದ್ದಾಗ ವಿಟ್ಲ ಪೊಲೀಸ್ ಠಾಣಾ ಪೊಲೀಸರು ದಾಳಿ ನಡೆಸಿ 3 ಜನ ಆರೋಪಿಗಳನ್ನು ಹಾಗೂ ನಗದು ರೂಪಾಯಿ 15,785/- ಮತ್ತು ಸದರಿ ಜುಗಾರಿ ಆಟಕ್ಕೆ ಬಳಸಿದ ವಸ್ತುಗಳನ್ನು ಸ್ಥಳದಲ್ಲಿ ವಶಕ್ಕೆ ಪಡೆದಿದ್ದು, 06 ಜನ ಆರೋಪಿಗಳು ಪರಾರಿಯಾಗಿರುತ್ತಾರೆ.

Leave a Reply

Your email address will not be published. Required fields are marked *

You may have missed

error: Content is protected !!