ಬೆಂಗಳೂರು: ಸ್ಯಾಂಡಲ್ವುಡ್ ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾಗೆ ಹೃದಯಾಘಾತ ಆಗಿ ಮೃತಪಟ್ಟಿದ್ದಾರೆ.
ಬ್ಯಾಂಕಾಕ್ಗೆ ಹೋದಾಗ ಈ ಘಟನೆ ನಡೆದಿದೆ ಎನ್ನಲಾಗುತ್ತಿದ್ದು,ಸದ್ಯ ಲೋ ಬಿಪಿ ಹಾಗು ಹೃದಯಾಘಾತ ಆಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ.
ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.
