December 19, 2025

ಉಡುಪಿ: ಕಾಲೇಜು ವಿಡಿಯೋ ಪ್ರಕರಣ: ತನಿಖೆ ಸಿಐಡಿಗೆ ಹಸ್ತಾಂತರಿಸಿ ರಾಜ್ಯ ಸರಕಾರ ಆದೇಶ

0
IMG-20230807-WA0033.jpg

ಉಡುಪಿ: ಉಡುಪಿಯ ಕಾಲೇಜುವೊಂದರ ವಿಡಿಯೋ ಪ್ರಕರಣದ ತನಿಖೆಯನ್ನು ಸಿಐಡಿಗೆ ಹಸ್ತಾಂತರಿಸಿ ರಾಜ್ಯ ಸರಕಾರ ಮಹತ್ವದ ಆದೇಶ ಹೊರಡಿಸಿದೆ.

ಉಡುಪಿಯ ಖಾಸಗಿ ಕಾಲೇಜಿನಲ್ಲಿ ಜುಲೈ 18 ರಂದು ನಡೆದಿದ್ದ ವಿಡಿಯೋ ಪ್ರಕರಣ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಎಬಿವಿಪಿ ಬಿಜೆಪಿ ಸೇರಿದಂತೆ ಅನೇಕ ಸಂಘಟನೆಗಳು ಈ ಘಟನೆಯನ್ನು ವಿರೋಧಿಸಿ ಪ್ರತಿಭಟನೆ ಮಾಡಿತ್ತು,

ಇನ್ನು ಈ ಪ್ರಕರಣದ ತನಿಖೆ ಎಸ್ಐಟಿಗೆ ಮಾಡಬೇಕು ಎಂದು ಒತ್ತಾಯಿಸಿ ರಾಜ್ಯಪಾಲರಿಗೆ ಬಿಜೆಪಿ ಮನವಿ ಮಾಡಿತ್ತು.

ಈ ಪ್ರಕರಣ ಉಡುಪಿ ಜಿಲ್ಲೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!