March 23, 2026

ಗದ್ದೆಗೆ ಹೋಗುತ್ತಿದ್ದಾಗ ವಿದ್ಯುತ್ ತಂತಿ ಸ್ಪರ್ಶ: ಬಾಲಕ ಸಾವು

0
image_editor_output_image-249118069-1691475519667.jpg

ಯಾದಗಿರಿ: ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ಸಾವನ್ನಪ್ಪಿರುವ ಘಟನೆ ಯಾದಗಿರಿ ತಾಲೂಕಿನ ಯರಗೋಳ ಸಮೀಪದ ಅಡಮಡಿ ತಾಂಡಾದಲ್ಲಿ ನಡೆದಿದೆ.

ಕಾಶಿನಾಥ್ ಚೌಹಾಣ್ (14) ಮೃತ ಬಾಲಕ. ಮನೆ ಮುಂಭಾಗದಲ್ಲಿರುವ ಗದ್ದೆಯಲ್ಲಿ ಭತ್ತ ನಾಟಿ ಮಾಡಲು ಹೋದಾಗ ಅವಘಡ ಸಂಭವಿಸಿದೆ.

ವಿದ್ಯುತ್ ಸ್ಪರ್ಶಿಸಿದ ವೇಳೆ ಕುಟುಂಬಸ್ಥರು ಗಮನಿಸದ ಕಾರಣ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

Leave a Reply

Your email address will not be published. Required fields are marked *

error: Content is protected !!