March 23, 2026

ಮಂಗಳೂರು: ತಲೆಮರೆಸಿದ್ದ ಆರೋಪಿ ವಿಕ್ಕಿ ಬಪ್ಪಾಲ್ ಬಂಧನ

0
image_editor_output_image1047244112-1691656757350.jpg

ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿದ್ದ ಆರೋಪಿಯನ್ನು ಮಂಗಳೂರಿನ ಉರ್ವಾ ಠಾಣೆಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ವಿಖ್ಯಾತ್ ವಿಕ್ಕಿ ಬಪ್ಪಾಲ್ (29) ಬಂಧಿತ ಆರೋಪಿಯಾಗಿದ್ದಾನೆ.

ಈತನಿಗೆ ಪ್ರಕರಣವೊಂದಕ್ಕೆ ಜಾಮೀನು ಸಿಕ್ಕಿದ್ದು, ಈತನ ವಿರುದ್ಧ ಮಂಗಳೂರು ನಗರ ಇತರ ಠಾಣೆಗಳಲ್ಲಿ ಸುಮಾರು 11 ಪ್ರಕರಣಗಳು ಇದ್ದು ,ಪಾಂಡೇಶ್ವರ ಪೊಲೀಸ್ ಠಾಣಾ ಪ್ರಕರಣವೊಂದಕ್ಕೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು .

Leave a Reply

Your email address will not be published. Required fields are marked *

error: Content is protected !!