December 19, 2025

ಮಂಗಳೂರು: 19 ವರ್ಷದ ಹಿಂದಿನ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಸಿಸಿಬಿ ಪೊಲೀಸರ ವಶಕ್ಕೆ
 

0
image_editor_output_image-770942121-1691680155940.jpg


ಮಂಗಳೂರು: 19 ವರ್ಷಗಳ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿಯನ್ನು ಹನೀಫ್ ಅಲಿಯಾಸ್ ಮೊಹಮ್ಮದ್ ಹನೀಫ್(43) ಎಂದು ಗುರುತಿಸಲಾಗಿದೆ.

ಈತನ ವಿರುದ್ದ ಭಾರತೀಯ ದಂಡ ಸಂಹಿತೆಯ ಕಲಂ 395 ಮತ್ತು 34 ರ ಅಡಿಯಲ್ಲಿ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!