May 15, 2026

ಕಾಸರಗೋಡು: ಬೋರ್‌ವೆಲ್ ಯಂತ್ರ ಸಾಗಾಟದ ಲಾರಿ ಪಲ್ಟಿ: ಮೂರು ಮಂದಿಗೆ ಗಾಯ

0
image_editor_output_image-1844599413-1691686081827.jpg

ಕಾಸರಗೋಡು: ಬೋರ್ ವೆಲ್ ಯಂತ್ರ ಸಾಗಾಟದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ ಕಳ್ಳಾರ್ ಬಳಿ ಆ.10 ರ ಇಂದು ಮಧ್ಯಾಹ್ನ ನಡೆದಿದೆ.

ಚಾಲಕ ಸೇರಿದಂತೆ ಮೂವರು ಗಾಯಗೊಂಡಿದ್ದಾರೆ. ಇವರನ್ನು ಸಮೀಪದ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಪಾಣತ್ತೂರು ಕಡೆಗೆ ತೆರಳುತ್ತಿದ್ದ ಲಾರಿ ಇಳಿಜಾರು ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದುಈ ಅವಘಡ ನಡೆದಿದೆ. ತಕ್ಷಣ ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ತಲುಪಿಸಿದರು.”

Leave a Reply

Your email address will not be published. Required fields are marked *

error: Content is protected !!