December 19, 2025

ಕೊಡಗು: ಪಾಲಿಬೆಟ್ಟ ರಸ್ತೆಯಲ್ಲಿ ಯುವಕನ ಮೃತದೇಹ ಪತ್ತೆ

0
image_editor_output_image-1671351753-1691832909008.jpg

ಕೊಡಗು: ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ – ಪಾಲಿಬೆಟ್ಟ ರಸ್ತೆಯ ಬದಿಯಲ್ಲಿ ಆ.11ರ ಬೆಳಿಗ್ಗೆ ವೇಳೆ ಯುವಕನೋರ್ವನ ಮೃತದೇಹ ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ.

ಮೃತ ಯುವಕನನ್ನು ಸಿದ್ದಾಪುರದ ಅಂಬೇಡ್ಕರ್ ನಗರ ನಿವಾಸಿ ಕ್ರಿಸ್ಟಲ್ ಎಂದು ಗುರುತಿಸಲಾಗಿದೆ.

ಸಿದ್ದಾಪುರ – ಪಾಲಿಬೆಟ್ಟ ರಸ್ತೆ ಮಾರ್ಗವಾಗಿ ಸಂಚರಿಸುತ್ತಿದ್ದ ವಾಹನ ಸವಾರರು ಸಿದ್ದಾಪುರ ಪೊಲೀಸರಿಗೆ ಮಾಹಿತಿ ನೀಡಿದ ಮೇರೆಗೆ ಘಟನೆ ಬೆಳಕಿಗೆ ಬಂದಿದೆ ಎನ್ನಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!