December 19, 2025

ವಿಟ್ಲ: ಕನ್ಯಾನ ಗ್ರಾಮ ಪಂಚಾಯತ್: ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ರೇಖಾ ರಮೇಶ್, ಉಪಾಧ್ಯಕ್ಷರಾಗಿ ಕೆ.ಪಿ ಅಬ್ದುಲ್ ರಹಿಮಾನ್ ಆಯ್ಕೆ

0
IMG-20230814-WA0037.jpg

ವಿಟ್ಲ: ಕನ್ಯಾನ ಗ್ರಾಮ ಪಂಚಾಯಿತಿನ ಎರಡನೇ ಅವಧಿಗೆ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ರೇಖಾ ರಮೇಶ್, ಉಪಾಧ್ಯಕ್ಷರಾಗಿ ಕೆ.ಪಿ ಅಬ್ದುಲ್ ರಹಿಮಾನ್ ಅವರು ಆಯ್ಕೆಯಾಗಿದ್ದಾರೆ.
ಕನ್ಯಾನ ಗ್ರಾಮ ಪಂಚಾಯಿತಿ ೨೦ ಸದಸ್ಯ ಬಲ ಹೊಂದಿದ್ದು, ೧೪ ಕಾಂಗ್ರೆಸ್ ಬೆಂಬಲಿತ ಹಾಗೂ ೬ ಮಂದಿ ಬಿಜೆಪಿ ಬೆಂಬಲಿತ ಸದಸ್ಯರಿದ್ದಾರೆ. ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ವಿಷ್ಣುನಾರಾಯಣ ಹೆಬ್ಬಾರ್ ಚುನಾವಣೆ ಪ್ರಕ್ರಿಯೆ ನಡೆಸಿಕೊಟ್ಟರು.

Leave a Reply

Your email address will not be published. Required fields are marked *

You may have missed

error: Content is protected !!