March 20, 2026

ಕಾರವಾರ: ಶಾಲೆಗೆ ತೆರಳುತ್ತಿದ್ದಾಗ ರಸ್ತೆ ಅಪಘಾತ, ಶಿಕ್ಷಕ ಮೃತ್ಯು

0
image_editor_output_image284181325-1692087058914.jpg

ಕಾರವಾರ: ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆಗೆ ತೆರಳುತ್ತಿದ್ದ ಶಿಕ್ಷಕರೊಬ್ಬರು ರಸ್ತೆ ಅಪಘಾತದಲ್ಲಿ ಮೃತಪಟ್ಟ ಘಟನೆ ಕುಮಟಾ ತಾಲ್ಲೂಕಿನ ಹಳಕಾರ ಕ್ರಾಸ್ ಬಳಿ ಮಂಗಳವಾರ ನಡೆದಿದೆ.

ಗುಡೇ ಅಂಗಡಿ ಶಾಲೆಯ ಶಿಕ್ಷಕ ಗೋಪಾಲ ಪಟಗಾರ (50) ಮೃತರು.

ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಎದುರಿನಿಂದ ಬಂದ ಬುಲೆರೊ ವಾಹನ ಡಿಕ್ಕಿಯಾದ ಪರಿಣಾಮ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತ ಪಟ್ಟರು ಎಂದು ಕುಮಟಾ ಠಾಣೆ ಪೊಲೀಸರು ತಿಳಿಸಿದ್ದಾ

Leave a Reply

Your email address will not be published. Required fields are marked *

error: Content is protected !!