May 27, 2026

ಬಂಟ್ವಾಳ: ಕ್ರಶರ್ ಯಂತ್ರದ ಲಕ್ಷಾಂತರ ಮೌಲ್ಯದ ಸೊತ್ತು ಕಳವು: ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

0
IMG-20230807-WA0035.jpg


 
ಬಂಟ್ವಾಳ: ಜಲ್ಲಿ ಕ್ರಶರ್ ವೊಂದರಲ್ಲಿ ಕ್ರಶರ್ ಯಂತ್ರದ ಲಕ್ಷಾಂತರ ಮೌಲ್ಯದ ಸೊತ್ತೊಂದನ್ನು ಕಳವು ಮಾಡಲಾಗಿದೆ ಎಂದು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಬಿ.ಮೂಡ ಗ್ರಾಮದ ಪಲ್ಲಮಜಲು ಎಂಬಲ್ಲಿ ವಿನಯ ಶೆಟ್ಟಿ ಎಂಬವರಿಗೆ ಸೇರಿದ ಕ್ರಶರ್ ನಿಂದ ಕ್ರಶರ್ ಜಾಬ್ ಪ್ಲೇಟ್ ಕಳವಾಗಿದೆ.

450 ಕೆ.ಜಿ‌.ತೂಕದ ಸುಮಾರು 2,60,000 ಲಕ್ಷ ಮೌಲ್ಯದ ಸೊತ್ತುನ್ನು ಕಳವು ಮಾಡಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.”

Leave a Reply

Your email address will not be published. Required fields are marked *

error: Content is protected !!