ಭಾರತದ ಫುಟ್ಬಾಲ್ ಮಾಜಿ ಆಟಗಾರ ಮೊಹಮ್ಮದ್ ಹಬೀಬ್ (74) ನಿಧನರಾಗಿದ್ದಾರೆ.
ಹಬೀಬ್ ಅವರು ಕಳೆದ ಕೆಲವು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇದೀಗ ಅವರು ಹೈದರಾಬಾದ್‍ನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಈ ಮೂಲಕ ಹಬೀಬ್ ಅವರು ಪತ್ನಿ ಹಾಗೂ ಮೂವರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.