ಸಾವಿಗೂ ಮುನ್ನ ತನ್ನ ಪ್ರಿಯತಮೆಗೆ ವಿಡಿಯೋ ಕಾಲಿಂಗ್ ಮಾಡುತ್ತಲೇ ಪ್ರಾಣ ಬಿಟ್ಟ ಯುವಕ
ನೆಲಮಂಗಲ: ರೇಬಿಸ್ ಕಾಯಿಲೆಯಿಂದ ಬಳಲುತ್ತಿದ್ದ ಯುವಕನೊರ್ವ ಸಾವಿಗೂ ಮುನ್ನ ತನ್ನ ಪ್ರಿಯತಮೆಗೆ ವಿಡಿಯೋ ಕಾಲಿಂಗ್ ಮಾಡುತ್ತಲೇ ಪ್ರಾಣ ಬಿಟ್ಟಿರುವ ಘಟನೆ ಡಾಬಸ್‌ಪೇಟೆ ಠಾಣಾ ವ್ಯಾಪ್ತಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಕೊನೆಗಳಿಗೆಯಲ್ಲಿ ವಿಡಿಯೋ ಚಿತ್ರೀಕರಣ ಮಾಡಿ ಪ್ರಾಣ ಬಿಟ್ಟ ಯುವಕ ಸೋಂಪುರ ಹೋಬಳಿ ದಾಸೇನಹಳ್ಳಿ ಕಿರಣ್ (22). ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಸಹ ಆಗಿದೆ.





