ಕೋಡಿಂಬಾಡಿ ಗ್ರಾಪಂ ಕಾಂಗ್ರೆಸ್ ತೆಕ್ಕೆಗೆ: ಅಧ್ಯಕ್ಷರಾಗಿ ಮಲ್ಲಿಕಾ, ಉಪಾಧ್ಯಕ್ಷರಾಗಿ ಜಯಪ್ರಕಾಶ್ ಆಯ್ಕೆ
ಕೋಡಿಂಬಾಡಿ: ಗ್ರಾಪಂ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಮಲ್ಲಿಕಾ ಅಶೋಕ್ ಹಾಗೂ ಉಪಾಧ್ಯಕ್ಷರಾಗಿ ಜಯಪ್ರಕಾಶ್ ಬದಿನಾರ್ ಆಯ್ಕೆ
ಒಟ್ಟು 11 ಮಂದಿ ಸದಸ್ಯರ ಪೈಕಿ 6 ಬಿಜೆಪಿ ಮತ್ತು 5 ಕಾಂಗ್ರೆಸ್ ಬೆಂಬಲಿತರಿದ್ದು,ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸದಸ್ಯೆಯೋರ್ವರು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಪರ ಮತ ಚಲಾವಣೆ ಮಾಡುವ ಮೂಲಕ ಗ್ರಾಪಂ ಕಾಂಗ್ರೆಸ್ ತೆಕ್ಕೆಗೆ ನಂದಿರುತ್ತದೆ





