December 20, 2025
image_editor_output_image-250684290-1692336199102.jpg

ಮಂಡ್ಯ: ಹೃದಯಾಘಾತವಾಗಿ 24 ವರ್ಷ ಯುವ ನಟ ದುರ್ಮರಣಕ್ಕೀಡಾದ ಘಟನೆ ನಡೆದಿದೆ.

ಮೃತನನ್ನು ಪವನ್ ಎಂದು ಗುರುತಿಸಲಾಗಿದೆ. ಮೂಲತಃ ಇವರು ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಹರಿಹರಪುರ ಗ್ರಾಮದವರಾಗಿದ್ದು, ತಂದೆ ನಾಗರಾಜು, ತಾಯಿ ಸರಸ್ವತಿಯೊಂದಿಗೆ ಮುಂಬೈನಲ್ಲಿ ನೆಲೆಸಿದ್ದರು.

Leave a Reply

Your email address will not be published. Required fields are marked *

You may have missed

error: Content is protected !!