ಬಂಟ್ವಾಳ: ರೋಗಿಯೋರ್ವರನ್ನು ತುರ್ತಾಗಿ ಮಂಗಳೂರಿಗೆ ಸಾಗಿಸುತ್ತಿದ್ದ ಖಾಸಗಿ ಆ್ಯಂಬುಲೆನ್ಸ್ ವಾಹನವೊಂದು ವಗ್ಗ ಸಮೀಪದ ಪಲ್ಟಿಯಾಗಿದೆ.
ಗುರುವಾಯನಕೆರೆ ನಿವಾಸಿ ಶಬೀರ್ ಮೃತ ಅಂಬುಲೆನ್ಸ್ ಚಾಲಕ ಎಂದು ಗುರುತಿಸಲಾಗಿದೆ.
ವಾಹನದಲ್ಲಿದ್ದ ರೋಗಿಯನ್ನು ಬದಲಿ ವಾಹನದಲ್ಲಿ ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ.
